Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:10 - ಕನ್ನಡ ಸತ್ಯವೇದವು J.V. (BSI)

10 ಅವರು ಆಸನ ಆಳಿಕೆಯ ಹದಿನೈದನೆಯ ವರುಷದ ಮೂರನೆಯ ತಿಂಗಳಲ್ಲಿ ಯೆರೂಸಲೇವಿುನಲ್ಲಿ ಕೂಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಜೆರುಸಲೇಮಿನಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರೆಲ್ಲರೂ ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ಆಸನ ಆಳಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:10
3 ತಿಳಿವುಗಳ ಹೋಲಿಕೆ  

ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.


ಆಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವದನ್ನು ನೋಡಿ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದದೇಶದಲ್ಲಿ ಇಳಕೊಂಡಿದ್ದ ಎಫ್ರಾಯೀಮ್ ಮನಸ್ಸೆ ಸಿಮೆಯೋನ್ ಕುಲಗಳವರನ್ನೂ ಕರಿಸಿಕೊಂಡನು.


ಯೆಹೋವನಿಗೋಸ್ಕರ ಆ ದಿವಸ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಯಜ್ಞ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು