2 ಪೂರ್ವಕಾಲ ವೃತ್ತಾಂತ 15:13 - ಕನ್ನಡ ಸತ್ಯವೇದವು J.V. (BSI)13 ತಮ್ಮಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲುವೆವೆಂದೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ, “ತಮ್ಮಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಭಕ್ತಿಯನ್ನು ತೊರೆದುಬಿಡುವವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನು ಕೊಲ್ಲಲಾಗುವುದು” ಎಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |