Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:5 - ಕನ್ನಡ ಸತ್ಯವೇದವು J.V. (BSI)

5 ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವದಕ್ಕೆ ಆಗುತ್ತಿರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಕಷ್ಟದ ಸಮಯದಲ್ಲಿ ಯಾರೂ ಸುರಕ್ಷಿತವಾಗಿ ಪ್ರಯಾಣ ಮಾಡುವಂತಿರಲಿಲ್ಲ. ಎಲ್ಲಾ ದೇಶಗಳಲ್ಲಿಯೂ ಕಷ್ಟ ತೊಂದರೆಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ, ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು. ದೇಶದ ನಿವಾಸಿಗಳು ಬಹಳವಾಗಿ ಹೆದರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:5
7 ತಿಳಿವುಗಳ ಹೋಲಿಕೆ  

ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತು ಹೋಯಿತು; ಪ್ರಯಾಣಿಕರು ಸೀಳುದಾರಿಹಿಡಿದು ಹೋಗುವರು.


ನೀನು ಹೋಗುವಾಗಲೂ ಬರುವಾಗಲೂ ಇಂದಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.


ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂವಿುಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿವಿುತ್ತವಾಗಿ ಜನಗಳಿಗೆ ದಿಕ್ಕು ಕಾಣದೆ ಸಂಕಟವು ಉಂಟಾಗುವದು.


ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನ್ನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರಿಸುತ್ತಿದ್ದೆನು.


ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು