Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:2 - ಕನ್ನಡ ಸತ್ಯವೇದವು J.V. (BSI)

2 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಆಸನು ಸರ್ವೇಶ್ವರನಾಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಸಿರಿಯಾದ ಅರಸ ಬೆನ್ಹದದನಿಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಆಸನು ದೇವಾಲಯದಲ್ಲಿಯೂ ಅರಮನೆಯಲ್ಲಿಯೂ ಶೇಖರಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೆಲ್ಲಾ ಒಟ್ಟಾಗಿ ಸೇರಿಸಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಈ ಸಂದೇಶದೊಡನೆ ಕಳುಹಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:2
8 ತಿಳಿವುಗಳ ಹೋಲಿಕೆ  

ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನೂ


ಇದಲ್ಲದೆ ಆಹಾಜನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯ ಎಂಬ ಯೆಹೂದರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿ ಅವನಿಗೆ -


ಆಸನ ಆಳಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರಾಯೇಲ್‍ರಾಜನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಬಂದು ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.


ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಕಳುಹಿಸಿದನು.


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು