Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:17 - ಕನ್ನಡ ಸತ್ಯವೇದವು J.V. (BSI)

17 ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕನೂ ರಣವೀರನೂ ಆದ ಎಲ್ಯಾದ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಲ್ಯಾದ - ಇವನು ಬೆನ್ಯಾಮೀನರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕ ಹಾಗೂ ರಣವೀರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬೆನ್ಯಾಮೀನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ; ಇವನ ಸಂಗಡ ಬಿಲ್ಲನ್ನೂ, ಗುರಾಣಿಯನ್ನೂ ಧರಿಸಿಕೊಂಡಿರುವ 2,00,000 ಮಂದಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:17
7 ತಿಳಿವುಗಳ ಹೋಲಿಕೆ  

ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯರೂ ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆಗಿರುವ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರೂ ರಣವೀರರು.


ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 35,400 ಮಂದಿ.


ತರುವಾಯ ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಫೆಯಿಂದ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯ ಮಗನಾದ ಅಮಸ್ಯ;


ಇವನ ತರುವಾಯ ಒಂದು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕನಾದ ಯೆಹೋಜಾಬಾದ್ ಇವರೇ.


ಈ ಗೋತ್ರಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಯುದ್ಧಕ್ಕೆ ಹೋಗತಕ್ಕ ಭಟರು ಹದಿನೇಳು ಸಾವಿರದ ಇನ್ನೂರು ಮಂದಿ.


ಇವನು ಯೆಹೂದ್ಯರಿಗೆ - ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು