2 ಪೂರ್ವಕಾಲ ವೃತ್ತಾಂತ 17:3 - ಕನ್ನಡ ಸತ್ಯವೇದವು J.V. (BSI)3 ಇವನು ಬಾಳ್‍ದೇವರುಗಳನ್ನು ಅವಲಂಬಿಸದೆ ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಇವನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೇ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು