2 ಪೂರ್ವಕಾಲ ವೃತ್ತಾಂತ 18:25 - ಕನ್ನಡ ಸತ್ಯವೇದವು J.V. (BSI)25 ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ; ಅವರಿಗೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಅರಸನಾದ ಅಹಾಬನು, ಮೀಕಾಯೆಹುವನ್ನು ತೆಗೆದುಕೊಂಡು ನಗರಪಾಲಕನಾದ ಅಮೋನನಿಗೂ ಮತ್ತು ರಾಜಕುಮಾರನಾದ ಯೋವಾಷನಿಗೂ ಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ, ಅಧ್ಯಾಯವನ್ನು ನೋಡಿ |