Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:1 - ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ತನ್ನ ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸ ಯೆಹೋಷಾಫಾಟನು ಸುರಕ್ಷಿತವಾಗಿ ತನ್ನ ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದದ ರಾಜನಾದ ಯೆಹೋಷಾಫಾಟನು ಜೆರುಸಲೇಮಿನಲ್ಲಿದ್ದ ತನ್ನ ಮನೆಗೆ ಸುರಕ್ಷಿತವಾಗಿ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:1
3 ತಿಳಿವುಗಳ ಹೋಲಿಕೆ  

ಆದರೂ ಆ ದಿವಸ ಯುದ್ಧವು ಬಹು ಘೋರವಾಗಿದ್ದದರಿಂದ ಇಸ್ರಾಯೇಲ್ಯರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿದ್ದು ಸೂರ್ಯಾಸ್ತಮಾನವಾದಾಗ ಸತ್ತನು.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು