2 ಪೂರ್ವಕಾಲ ವೃತ್ತಾಂತ 19:5 - ಕನ್ನಡ ಸತ್ಯವೇದವು J.V. (BSI)5 ಅವನು ಯೆಹೂದದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇವಿುಸಿ ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋಷಾಫಾಟನು ಯೆಹೂದ ಪ್ರಾಂತ್ಯದಲ್ಲಿ ನ್ಯಾಯಾಧಿಪತಿಗಳನ್ನು ಆರಿಸಿದನು. ಯೆಹೂದದ ಪ್ರತಿಯೊಂದು ಕೋಟೆಯ ಪಟ್ಟಣಗಳಿಗೆ ನ್ಯಾಯಾಧಿಪತಿಗಳನ್ನು ನೇಮಕ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಅವನು ದೇಶದೊಳಗೆ ಪಟ್ಟಣ ಪಟ್ಟಣದಲ್ಲಿ ಯೆಹೂದದ ಸಮಸ್ತ ಕೋಟೆಗಳುಳ್ಳ ಪಟ್ಟಣಗಳೊಳಗೆ ನ್ಯಾಯಾಧಿಪತಿಗಳಿಗೆ, ಅಧ್ಯಾಯವನ್ನು ನೋಡಿ |