2 ಪೂರ್ವಕಾಲ ವೃತ್ತಾಂತ 2:9 - ಕನ್ನಡ ಸತ್ಯವೇದವು J.V. (BSI)9 ನಾನು ದೊಡ್ಡದಾಗಿಯೂ ಸೋಜಿಗವಾಗಿಯೂ ಇರುವ ಆಲಯವನ್ನು ಕಟ್ಟಿಸುವದರಿಂದ ನನಗೋಸ್ಕರ ಹೆಚ್ಚು ಮರವನ್ನು ಸಿದ್ಧಪಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬೃಹದಾಕಾರವಾದ ಹಾಗೂ ಭವ್ಯವಾದ ದೇವಾಲಯವನ್ನು ನಾನು ಕಟ್ಟಿಸಬೇಕಾಗಿದೆ. ಆದುದರಿಂದ ಹೆಚ್ಚು ಮರವನ್ನು ಸಿದ್ಧಪಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಕಟ್ಟುವ ಆಲಯವು ದೊಡ್ಡದಾಗಿಯೂ ಅಂದವಾಗಿಯೂ ಇರುವದರಿಂದ ನನಗೆ ಬಹಳ ಮರ ಬೇಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನಗೆ ಮರಗಳನ್ನು ಬಹಳವಾಗಿ ಸಿದ್ಧಮಾಡುವುದಕ್ಕೆ ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ, ಅದ್ಭುತಕರವಾದದ್ದಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿ |