2 ಪೂರ್ವಕಾಲ ವೃತ್ತಾಂತ 20:24 - ಕನ್ನಡ ಸತ್ಯವೇದವು J.V. (BSI)24 ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೆಹೂದ್ಯರು ಮರುಭೂಮಿಯ ಬುರುಜಿಗೆ ಬಂದು ಆ ಸೈನ್ಯಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೂದದ ಸೈನ್ಯದವರು ಅರಣ್ಯದಲ್ಲಿ ಶತ್ರು ಸೈನ್ಯವನ್ನು ವೀಕ್ಷಿಸುವ ಸ್ಥಳಕ್ಕೆ ಬಂದಾಗ ಸೈನ್ಯವನ್ನು ಕಾಣದೆ ರಾಶಿಯಾಗಿ ಬಿದ್ದಿದ್ದ ಹೆಣಗಳನ್ನೇ ಕಂಡರು; ಯಾರೂ ಜೀವದಿಂದುಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು. ಅಧ್ಯಾಯವನ್ನು ನೋಡಿ |