2 ಪೂರ್ವಕಾಲ ವೃತ್ತಾಂತ 20:33 - ಕನ್ನಡ ಸತ್ಯವೇದವು J.V. (BSI)33 ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ಅವನು ಉನ್ನತಸ್ಥಳಗಳನ್ನು ನಿರ್ಮೂಲಗೊಳಿಸಲಿಲ್ಲ. ಯೆಹೂದದ ಜನರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಪೂರ್ಣ ಮನಸ್ಸಿಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಜನರು ಅವರ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸ್ಥಿರ ಮಾಡಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿ |