2 ಪೂರ್ವಕಾಲ ವೃತ್ತಾಂತ 21:12 - ಕನ್ನಡ ಸತ್ಯವೇದವು J.V. (BSI)12 ಹೀಗಿರಲು ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ - ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು. ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿಯೂ ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿಯೂ ನಡೆಯಲಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪ್ರವಾದಿಯಾದ ಎಲೀಯನು ಯೆಹೋರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನ ಮಾತಿದು. ಆತನು ಹೇಳುವುದೇನೆಂದರೆ, ‘ಯೆಹೋರಾಮನೇ, ನೀನು ನಿನ್ನ ತಂದೆಯಾದ ಯೆಹೋಷಾಫಾಟನು ಜೀವಿಸಿದ್ದ ರೀತಿಯಲ್ಲಿ ಜೀವಿಸುತ್ತಿಲ್ಲ. ಯೆಹೂದದೇಶದ ಅರಸನಾದ ಆಸನು ಜೀವಿಸಿದ್ದ ರೀತಿಯಲ್ಲಿಯೂ ನೀನು ಜೀವಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ, ಅಧ್ಯಾಯವನ್ನು ನೋಡಿ |