Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:18 - ಕನ್ನಡ ಸತ್ಯವೇದವು J.V. (BSI)

18 ಇಷ್ಟೆಲ್ಲಾ ಆದ ಮೇಲೆ ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಷ್ಟೆಲ್ಲಾ ಆದ ಮೇಲೆ, ಸರ್ವೇಶ್ವರ ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇದಾದ ಬಳಿಕ ಯೆಹೋವನು ಅವನ ಕರುಳಿನಲ್ಲಿ ಗುಣವಾಗದ ರೋಗ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದೆಲ್ಲದರ ತರುವಾಯ ಯೆಹೋವ ದೇವರು ಯೆಹೋರಾಮನ ಕರುಳುಗಳಲ್ಲಿ ವಾಸಿಯಾಗಲಾರದ ರೋಗದಿಂದ ಅವನನ್ನು ಬಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:18
4 ತಿಳಿವುಗಳ ಹೋಲಿಕೆ  

ನಿನಗಾದರೋ ಕರುಳುಬೇನೆಯೆಂಬ ಕಠಿನರೋಗವು ಬಂದು ಬಹುದಿನಗಳವರೆಗೂ ಇದ್ದು ಕಡೆಯಲ್ಲಿ ಅದರಿಂದ ನಿನ್ನ ಕರುಳುಗಳು ಹೊರಗೆ ಬೀಳುವವು ಎಂದು ತಿಳಿಸಿದನು.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳಿಕೆಯ ಹನ್ನೊಂದನೆಯ ವರುಷದಲ್ಲಿ ಯೆಹೂದ್ಯರ ಅರಸನಾಗಿದ್ದನು.


ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗುವು ಯೆಹೋವನ ಪೆಟ್ಟಿನಿಂದ ಬಹುವಾಗಿ ಅಸ್ವಸ್ಥವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು