Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:6 - ಕನ್ನಡ ಸತ್ಯವೇದವು J.V. (BSI)

6 ಇವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್‍ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಹಾಬನ ಮಗಳನ್ನು ಇವನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಇಸ್ರೇಲಿನ ರಾಜರುಗಳು ವರ್ತಿಸಿದ ರೀತಿಯಲ್ಲಿ ಜೀವಿಸಿದನು. ಅಹಾಬನ ಕುಟುಂಬದವರು ಹೇಗೆ ಜೀವಿಸಿದರೋ ಹಾಗೆಯೇ ಜೀವಿಸಿದನು. ಯಾಕೆಂದರೆ ಅವನು ಅಹಾಬನ ಮಗಳನ್ನು ಮದುವೆಯಾಗಿದ್ದನು. ಯೆಹೋರಾಮನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿ ಜೀವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:6
9 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನಿಗೆ ಬಹಳ ಧನಘನತೆಗಳುಂಟಾದವು. ಅವನು ಅಹಾಬನೊಡನೆ ಬೀಗತನಮಾಡಿ


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಪಟ್ಟಕ್ಕೆ ಬಂದಾಗ ನಾಲ್ವತ್ತೆರಡು ವರುಷದವನಾಗಿದ್ದನು; ಇವನು ಯೆರೂಸಲೇವಿುನಲ್ಲಿ ಒಂದು ವರುಷ ಆಳಿದನು; ಒವ್ರಿುಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.


ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಪ್ರೇರಿಸಿದಿ; ಮತ್ತು ನಿನ್ನ ತಂದೆಯ ಕುಟುಂಬಕ್ಕೆ ಸೇರಿ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದಿ;


ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನೂ ಬಹುದುರಾಚಾರಿಯೂ ಆದ ಅಹಜ್ಯನೊಡನೆ ಒಡಂಬಡಿಕೆಮಾಡಿಕೊಂಡನು.


ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು ಅವರಂತೆ ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು