2 ಪೂರ್ವಕಾಲ ವೃತ್ತಾಂತ 22:8 - ಕನ್ನಡ ಸತ್ಯವೇದವು J.V. (BSI)8 ಯೇಹುವು ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಮುಖರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೇಹುವು ಅಹಾಬನ ವಂಶದವರನ್ನು ಹತಿಸುತ್ತಿದ್ದಾಗ ಯೆಹೂದದ ರಾಜನಾದ ಅಹಜ್ಯನ ಕುಟುಂಬದವರನ್ನೂ ಯೆಹೂದದ ಮುಖಂಡರನ್ನೂ ಅಲ್ಲಿ ಕಂಡನು. ಯೇಹು ಆ ಮುಖಂಡರನ್ನೂ ಅಹಜ್ಯನ ಕುಟುಂಬದವರನ್ನೂ ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಹುವು ಅಹಾಬನ ಮನೆಯ ಮೇಲೆ ನ್ಯಾಯ ತೀರಿಸುವಂತೆ ಅವನು ಯೆಹೂದ್ಯರ ಪ್ರಧಾನರನ್ನೂ, ಅಹಜ್ಯನನ್ನು ಸೇವಿಸುತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಕಂಡುಹಿಡಿದು, ಅವರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |