2 ಪೂರ್ವಕಾಲ ವೃತ್ತಾಂತ 23:16 - ಕನ್ನಡ ಸತ್ಯವೇದವು J.V. (BSI)16 ಅನಂತರ ಯೆಹೋಯಾದನು ಎಲ್ಲಾ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅನಂತರ ಯೆಹೋಯಾದನು ಎಲ್ಲ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಸರ್ವೇಶ್ವರನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು. ಅಧ್ಯಾಯವನ್ನು ನೋಡಿ |