2 ಪೂರ್ವಕಾಲ ವೃತ್ತಾಂತ 23:19 - ಕನ್ನಡ ಸತ್ಯವೇದವು J.V. (BSI)19 ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯದಲ್ಲಿ ಸೇರದಂತೆ ಯೆಹೋಯಾದನು ಆಯಾ ಬಾಗಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಾವ ವಿಧದಲ್ಲಾದರೂ ಅಶುದ್ಧನಾದವನು ಸರ್ವೇಶ್ವರನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಶುದ್ಧರಾದವರು ದೇವಾಲಯದೊಳಗೆ ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು. ಅಧ್ಯಾಯವನ್ನು ನೋಡಿ |
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.