Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:5 - ಕನ್ನಡ ಸತ್ಯವೇದವು J.V. (BSI)

5 ಇನ್ನೊಂದು ಭಾಗವು ಅರಮನೆಯನ್ನೂ ಮತ್ತೊಂದು ಭಾಗವು ಯೆಸೋದ್‍ಬಾಗಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್‍ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇನ್ನೊಂದು ಭಾಗವು ಅರಮನೆಯನ್ನು ಕಾಯಬೇಕು; ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:5
7 ತಿಳಿವುಗಳ ಹೋಲಿಕೆ  

ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.


ಯೆಹೋವನು ಮೋಶೆಯ ಮಾತಿನ ಪ್ರಕಾರ ಮಾಡಿದನು; ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಬೈಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.


ಈಗ ನೀವು ಮಾಡತಕ್ಕದ್ದೇನಂದರೆ - ಸಬ್ಬತ್‍ದಿವಸ ದೇವಾಲಯಕ್ಕೆ ಬರತಕ್ಕ ಲೇವಿಯರಾಗಲಿ ಯಾಜಕರಾಗಲಿ ಆದ ನಿಮ್ಮಲ್ಲಿ ಮೂರರಲ್ಲೊಂದು ಭಾಗವು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.


ಯಾಜಕರೂ ಸೇವೆಯಲ್ಲಿರುವ ಲೇವಿಯರೂ ಹೊರತಾಗಿ ಯಾರೂ ಯೆಹೋವನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಆಜ್ಞಾನುಸಾರವಾಗಿ ಹೊರಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು