2 ಪೂರ್ವಕಾಲ ವೃತ್ತಾಂತ 23:9 - ಕನ್ನಡ ಸತ್ಯವೇದವು J.V. (BSI)9 ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ ಗುರಾಣಿ ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವಾಲಯದಲ್ಲಿಟ್ಟಿದ್ದ ದಾವೀದ ಅರಸನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಜಕನಾದ ಯೆಹೋಯಾದನು ಅವರಿಗೆ ಬರ್ಜಿಯನ್ನೂ ದೊಡ್ಡ ಮತ್ತು ಚಿಕ್ಕ ಗುರಾಣಿಗಳನ್ನೂ ಕೊಟ್ಟನು. ಅವು ರಾಜನಾದ ದಾವೀದನಿಗೆ ಸೇರಿದವುಗಳಾಗಿದ್ದವು. ಅವು ದೇವಾಲಯದೊಳಗೆ ಇಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು, ಅಧ್ಯಾಯವನ್ನು ನೋಡಿ |