2 ಪೂರ್ವಕಾಲ ವೃತ್ತಾಂತ 24:26 - ಕನ್ನಡ ಸತ್ಯವೇದವು J.V. (BSI)26 ಅಮ್ಮೋನ್ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರೀತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬವರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಮ್ಮೋನ್‍ದೇಶದ ಶಿಮ್ಯಾತೆಂಬಾಕೆಯ ಮಗ ಜಾಬಾದ್, ಮೋವಾಬ್ ದೇಶದ ಶಿಮ್ರೀತೆಂಬಾಕೆಯ ಮಗ ಯೆಹೋಜಾಬಾದ್ ಎಂಬವರೇ ಅವನಿಗೆ ವಿರೋಧವಾಗಿ ಒಳಸಂಚು ಮಾಡಿದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋವಾಷನನ್ನು ಕೊಲ್ಲಲು ಸಂಚುಮಾಡಿದ ಸೇವಕರು ಯಾರೆಂದರೆ: ಜಾಬಾದ್ ಮತ್ತು ಯೆಹೋಜಾಬಾದ್, ಜಾಬಾದನ ತಾಯಿಯ ಹೆಸರು ಶಿಮ್ಗಾತ್, ಈಕೆ ಅಮ್ಮೋನಿಯಳು. ಯೆಹೋಜಾಬಾದನ ತಾಯಿಯು ಶಿಮ್ರೀತ್ ಎಂಬಾಕೆ, ಈಕೆ ಮೋವಾಬ್ಯಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು. ಅಧ್ಯಾಯವನ್ನು ನೋಡಿ |