Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:28 - ಕನ್ನಡ ಸತ್ಯವೇದವು J.V. (BSI)

28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇವಿುಗೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪಿತೃಶ್ಮಶಾನದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಜೆರುಸಲೇಮಿಗೆ ತಂದು, ಜುದೇಯದ ರಾಜಧಾನಿಯಲ್ಲಿ, ಅವನ ಪಿತೃ ಸ್ಮಶಾನದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವನ ಜನರು ಆ ಶವವನ್ನು ಕುದುರೆಯ ಬೆನ್ನಿನ ಮೇಲೆ ಹೊರಿಸಿ ತಂದು ಯೆಹೂದದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:28
3 ತಿಳಿವುಗಳ ಹೋಲಿಕೆ  

ಅವನ ಜನರು ಅವನ ಶವವನ್ನು ಕುದುರೆಗಳಿಂದ ಯೆರೂಸಲೇವಿುಗೆ ತಂದು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಅಮಚ್ಯನು ಯೆಹೋವ ಭಕ್ತಿಯನ್ನು ಬಿಟ್ಟಂದಿನಿಂದ ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡುತ್ತಿದ್ದರು. ಆದದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.


ಅನಂತರ ಎಲ್ಲಾ ಯೆಹೂದ್ಯರೂ ಕೂಡಿ ಹದಿನಾರು ವರುಷದವನಾಗಿದ್ದ ಉಜ್ಜೀಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು