2 ಪೂರ್ವಕಾಲ ವೃತ್ತಾಂತ 25:3 - ಕನ್ನಡ ಸತ್ಯವೇದವು J.V. (BSI)3 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ, ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಮಚ್ಯನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡ ನಂತರ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು. ಅಧ್ಯಾಯವನ್ನು ನೋಡಿ |