2 ಪೂರ್ವಕಾಲ ವೃತ್ತಾಂತ 25:6 - ಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು ಇಸ್ರಾಯೇಲ್ಯರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು ಇಸ್ರಯೇಲರಿಂದಲೂ ಲಕ್ಷಮಂದಿ ಯೋಧರನ್ನು ತರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಮಚ್ಯನು ಒಂದು ಲಕ್ಷ ಸೈನಿಕರನ್ನು ಇಸ್ರೇಲಿನಿಂದ ತರಿಸಿಕೊಂಡನು. ಅವರಿಗೆ ಮೂರು ಮುಕ್ಕಾಲು ಟನ್ ಬೆಳ್ಳಿಯನ್ನು ಸಂಬಳ ರೂಪದಲ್ಲಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಇಸ್ರಾಯೇಲಿನವರಿಗೆ 3,400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು, ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |