2 ಪೂರ್ವಕಾಲ ವೃತ್ತಾಂತ 25:7 - ಕನ್ನಡ ಸತ್ಯವೇದವು J.V. (BSI)7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ - ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲ್ಯರನ್ನೆಲ್ಲಾ ಕೈಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ. ಅಧ್ಯಾಯವನ್ನು ನೋಡಿ |