2 ಪೂರ್ವಕಾಲ ವೃತ್ತಾಂತ 26:12 - ಕನ್ನಡ ಸತ್ಯವೇದವು J.V. (BSI)12 ರಣವೀರರಾಗಿರುವ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ರಣವೀರರು ಆಗಿದ್ದ ಎಲ್ಲ ಗೋತ್ರಪ್ರಧಾನರ ಸಂಖ್ಯೆ ಎರಡು ಸಾವಿರದ ಆರುನೂರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪರಾಕ್ರಮಶಾಲಿಗಳಲ್ಲಿ ಕುಟುಂಬಗಳ ಮುಖ್ಯಸ್ಥರ ಲೆಕ್ಕವು 2,600 ಮಂದಿ. ಅಧ್ಯಾಯವನ್ನು ನೋಡಿ |