Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:17 - ಕನ್ನಡ ಸತ್ಯವೇದವು J.V. (BSI)

17 ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಮಹಾಯಾಜಕ ಅಜರ್ಯನು ಹಾಗು ಧೈರ್ಯಶಾಲಿಗಳಾದ ಎಂಬತ್ತು ಮಂದಿ ಇತರ ಯಾಜಕರು, ಅರಸ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆಮಾಡುವ ಯಾಜಕರೂ ಉಜ್ಜೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯಾಜಕನಾದ ಅಜರ್ಯನೂ, ಅವನ ಸಂಗಡ ಯೆಹೋವ ದೇವರ ಪರಾಕ್ರಮವುಳ್ಳ ಯಾಜಕರಾದ ಎಂಬತ್ತು ಮಂದಿಯೂ ಅರಸನಾದ ಉಜ್ಜೀಯನ ಹಿಂದೆ ಪ್ರವೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:17
4 ತಿಳಿವುಗಳ ಹೋಲಿಕೆ  

ಯೋಹಾನಾನನು ಅಜರ್ಯನನ್ನು ಪಡೆದನು; ಸೊಲೊಮೋನನು ಕಟ್ಟಿಸಿದ ಯೆರೂಸಲೇವಿುನ ದೇವಾಲಯದಲ್ಲಿ ಯಾಜಕಸೇವೆಮಾಡುತ್ತಿದ್ದವನು ಇವನೇ.


ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.


ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ ಅವನ ಕುಟುಂಬದವರಾದ ಇಪ್ಪತ್ತೆರಡು ಮಂದಿ ಅಧಿಪತಿಗಳೂ;


ಅವನಿಗೆ - ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ದ್ರೋಹಿ. ಇದಕ್ಕಾಗಿ ದೇವರಾದ ಯೆಹೋವನಿಂದ ನಿನಗೆ ಮಾನವುಂಟಾಗಲಾರದು ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು