Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 27:4 - ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಇವನು ಯೆಹೂದ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ, ಇವನು ಜುದೇಯ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋತಾಮನು ಯೆಹೂದದ ಬೆಟ್ಟಪ್ರದೇಶಗಳಲ್ಲಿ ಪಟ್ಟಣಗಳನ್ನು ಮತ್ತು ಕಾಡಿನೊಳಗೆ ಗೋಪುರಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳ ಪ್ರದೇಶದಲ್ಲಿ ಕೋಟೆಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 27:4
7 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಮರಿಯಳು ಎದ್ದು ಅವಸರದಿಂದ ಮಲೆನಾಡಿಗೆ ಹೊರಟು ಯೆಹೂದದಲ್ಲಿರುವ ಒಂದೂರಿಗೆ ಹೋಗಿ


ಇವನು ಯೆಹೂದ್ಯರಿಗೆ - ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು.


ಮತ್ತು ಅಮ್ಮೋನಿಯರ ಅರಸನೊಡನೆ ಯುದ್ಧಮಾಡಿ ಅವರನ್ನು ಜಯಿಸಿದನು; ಅಮ್ಮೋನಿಯರು ಆ ವರುಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತುಸಾವಿರ ಕೋರ್ ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರುಷಗಳಲ್ಲಿಯೂ ಹೀಗೆಯೇ ಕೊಟ್ಟರು.


ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದದೇಶದಲ್ಲಿ ಕೋಟೆಗಳನ್ನೂ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು