Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:12 - ಕನ್ನಡ ಸತ್ಯವೇದವು J.V. (BSI)

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬವರು ಯುದ್ಧದಿಂದ ಬರುವವರ ಮುಂದೆ ನಿಂತು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಎಫ್ರಯಿಮರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯ, ಮೆಷಿಲ್ಲೇಮೋತನ ಮಗ ಬೆರೆಕ್ಯ, ಶಲ್ಲೂಮನ ಮಗ ಹಿಜ್ಕೀಯ, ಹದ್ಲೈಯನ ಮಗ ಅಮಾಸ ಎಂಬವರು ಯುದ್ಧದಿಂದ ಬರುತ್ತಿದ್ದವರ ಮುಂದೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಎಫ್ರಾಯೀಮಿನ ಕೆಲವು ನಾಯಕರು ನೋಡಿದರು. ಆ ನಾಯಕರು ಅವರನ್ನು ಎಚ್ಚರಿಸಿದರು. ಆ ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ ಮತ್ತು ಹೆದ್ಲ್ಯೆಯನ ಮಗನಾದ ಅಮಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:12
5 ತಿಳಿವುಗಳ ಹೋಲಿಕೆ  

ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


ದಾವೀದನು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನು ಅಂದರೆ ಕುಲಾಧಿಪತಿಗಳು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಅಂತೂ ಎಲ್ಲಾ ಘನವಂತರನ್ನು ಯೆರೂಸಲೇವಿುಗೆ ಕರಿಸಿದನು.


ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುತ್ತಾ ಇದೆ ಅಂದನು.


ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪಾಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲ್ಯರ ಮೇಲಿರುವ ದೇವಕೋಪವು ಉಗ್ರವಾಗಿದೆ ಎಂದು ಹೇಳಿದರು.


ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವದಕ್ಕೆ ಬಟ್ಟೆಗಳನ್ನೂ ಕಾಲಿಗೆ ಕೆರಗಳನ್ನೂ ಕೊಟ್ಟು ಅನ್ನಪಾನಗಳನ್ನಿತ್ತು ತೈಲಹಚ್ಚಿ ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರಕೊಂಡುಹೋಗಿ ಅವರ ಬಂಧುಗಳ ಹತ್ತಿರ ಬಿಟ್ಟು ಸಮಾರ್ಯಕ್ಕೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು