2 ಪೂರ್ವಕಾಲ ವೃತ್ತಾಂತ 28:24 - ಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಆಹಾಜನು ದೇವಾಲಯದ ಸಾಮಾನುಗಳನ್ನು ಕೂಡಿಸಿ ಅವುಗಳನ್ನು ಕತ್ತರಿಸಿಬಿಟ್ಟನು; ಯೆಹೋವನ ಆಲಯದ ಬಾಗಲುಗಳನ್ನು ಮುಚ್ಚಿ ಯೆರೂಸಲೇವಿುನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದಲ್ಲದೆ, ಅಹಾಜನು ದೇವಾಲಯದ ಸಾಮಗ್ರಿಗಳನ್ನು ಕೂಡಿಸಿ, ಅವುಗಳನ್ನು ಚೂರುಚೂರು ಮಾಡಿಬಿಟ್ಟನು; ಸರ್ವೇಶ್ವರನ ಆಲಯದ ಬಾಗಿಲುಗಳನ್ನು ಮುಚ್ಚಿ ಜೆರುಸಲೇಮಿನ ಪ್ರತಿಯೊಂದು ಮೂಲೆಯಲ್ಲೂ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರುಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |