2 ಪೂರ್ವಕಾಲ ವೃತ್ತಾಂತ 28:25 - ಕನ್ನಡ ಸತ್ಯವೇದವು J.V. (BSI)25 ಅನ್ಯದೇವತೆಗಳಿಗೆ ಧೂಪಹಾಕುವದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಯೆಹೋವನನ್ನು ರೇಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಜುದೇಯದ ಎಲ್ಲ ಪಟ್ಟಣಗಳಲ್ಲೂ ಪೂಜಾಸ್ಥಳಗಳನ್ನು ನಿರ್ಮಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ರೇಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೂದದ ಪ್ರತಿಯೊಂದು ಪಟ್ಟಣಗಳಲ್ಲಿ ಆಹಾಜನು ಧೂಪಹಾಕಲು ಮತ್ತು ಬೇರೆ ದೇವರುಗಳನ್ನು ಪೂಜಿಸಲು ಉನ್ನತಸ್ಥಳಗಳನ್ನು ಮಾಡಿಸಿದನು; ಅನ್ಯ ದೇವರುಗಳಿಗೆ ಧೂಪಹಾಕಲು ಜನರನ್ನು ಪ್ರೋತ್ಸಾಹಿಸಿದನು. ಈ ರೀತಿಯಾಗಿ ತನ್ನ ಪೂರ್ವಿಕರು ಆರಾಧಿಸಿದ ದೇವರಾದ ಯೆಹೋವನನ್ನು ಆಹಾಜನು ರೇಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು. ಅಧ್ಯಾಯವನ್ನು ನೋಡಿ |