2 ಪೂರ್ವಕಾಲ ವೃತ್ತಾಂತ 28:26 - ಕನ್ನಡ ಸತ್ಯವೇದವು J.V. (BSI)26 ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಅವನ ಎಲ್ಲಾ ಪ್ರವರ್ತನೆಗಳೂ ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಡಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಹಾಜನ ಉಳಿದ ಪೂರ್ವೋತ್ತರ ಚರಿತ್ರೆ ಹಾಗು ಅವನ ಎಲ್ಲ ಪ್ರವರ್ತನೆಗಳು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆರಂಭದಿಂದ ಕೊನೆಯ ತನಕ ಆಹಾಜನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಯೆಹೂದದ ಮತ್ತು ಇಸ್ರೇಲರ ಅರಸರ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |