Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:12 - ಕನ್ನಡ ಸತ್ಯವೇದವು J.V. (BSI)

12 ಕೂಡಲೆ ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೂಡಲೆ ಕೆಹಾತ್ಯರಲ್ಲಿ ಅಮಾಸೈಯ ಮಗ ಮೆಹತ್, ಅಜರ್ಯನ ಮಗ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೆರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-14 ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ: ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್; ಮೆರಾರೀಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೆಲೇಲನ ಮಗನಾದ ಅಜರ್ಯ; ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್; ಎಲೀಚಾಫಾನ್ಯನ ಸಂತತಿಯಲ್ಲಿ ಶಿಮ್ರಿ ಮತ್ತು ಯೆಗೀಯೇಲ್; ಆಸಾಫಾನ ಸಂತತಿಯವರಿಂದ ಜೆಕರ್ಯ ಮತ್ತು ಮತ್ತನ್ಯ; ಹೇಮಾನನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮ್ಮೀ; ಯೆದೂತೂನನ ಸಂತತಿಯಲ್ಲಿ ಶೆಮಾಯ ಮತ್ತು ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಲೇವಿಯರು ಸೇವೆಗಾಗಿ ಮುಂದೆ ಬಂದರು: ಕೊಹಾತ್ಯರಲ್ಲಿ ಅಮಾಸೈಯನ ಮಗ ಮಹತ್, ಅಜರ್ಯನ ಮಗ ಯೋಯೇಲ್, ಮೆರಾರೀಯರಲ್ಲಿ ಅಬ್ದೀಯನ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ, ಯೋವಾಹನ ಮಗ ಏದೆನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:12
11 ತಿಳಿವುಗಳ ಹೋಲಿಕೆ  

ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಿಂದ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರು.


ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ ಮೆರಾರೀಯನೂ ಆದ ಏತಾನನು [ಮೂರನೆಯವನು]. ಇವನು ಕೀಷೀಯ ಮಗನು; ಇವನು ಅಬ್ದೀಯ ಮಗನು; ಇವನು ಮಲ್ಲೂಕನ ಮಗನು;


ಲೇವಿಯ ಮಕ್ಕಳು ಯಾರಂದರೆ - ಗೇರ್ಷೋನ್, ಕೆಹಾತ್, ಮೆರಾರೀ ಇವರೇ.


ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ,


ಇವನ ಕೈಕೆಳಗೆ ಏದೆನ್, ವಿುನ್ಯಾವಿುನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸ ಮಾಡದೆ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು