Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:14 - ಕನ್ನಡ ಸತ್ಯವೇದವು J.V. (BSI)

14 ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ, ಉಜ್ಜೀಯೇಲ್ ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮತ್ತನ್ಯ, ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮಿ; ಯೆದುತೂನ್ಯರಲ್ಲಿ ಶೆಮಾಯ ಹಾಗೂ ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:14
7 ತಿಳಿವುಗಳ ಹೋಲಿಕೆ  

ದೇವಾಲಯಸೇವಕರೂ ಅವರ ವಂಶಾವಳಿಯೂ - ಕೆಹಾತ್ಯನಾದ ಹೇಮಾನನು [ಮೊದಲನೆಯವನು].


ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.


ಯೆದುತೂನ್ಯರಲ್ಲಿ - ಗೆದಲ್ಯ, ಚೆರೀ, ಯೆಶಾಯ, [ಶಿಮ್ಮೀ] ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ ಯೆಹೋವ ಕೀರ್ತನೆಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿಯೂ ಸಹಾಯಕರು.


ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ -


ಗಾಯಕರಾದ ಹೇಮಾನ್ ಆಸಾಫ್ ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಹೊಡೆಯುವವರು.


ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ,


ಅವರು ಅರಸನ ಆಜ್ಞಾಧಾರಕರಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವದಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು