2 ಪೂರ್ವಕಾಲ ವೃತ್ತಾಂತ 29:26 - ಕನ್ನಡ ಸತ್ಯವೇದವು J.V. (BSI)26 ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೀಗೆ ಲೇವಿಯರು ದಾವೀದನ ಸಂಗೀತ ವಾದ್ಯಗಳೊಡನೆ ತಯಾರಾಗಿ ನಿಂತರು ಮತ್ತು ಯಾಜಕರು ತುತ್ತೂರಿಗಳೊಂದಿಗೆ ತಯಾರಾಗಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು. ಅಧ್ಯಾಯವನ್ನು ನೋಡಿ |