Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:33 - ಕನ್ನಡ ಸತ್ಯವೇದವು J.V. (BSI)

33 ದೇವರಿಗೆ ಕಾಣಿಕೆಯಾಗಿ ತರಲ್ಪಟ್ಟ ಹೋರಿಗಳು ಆರು ನೂರು, ಕುರಿಗಳು ಮೂರು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹೀಗೆ ದೇವರಿಗೆ ಕಾಣಿಕೆಯಾಗಿ ತರಲಾದ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪವಿತ್ರ ಯಜ್ಞಕ್ಕಾಗಿ ಆರುನೂರು ಹೋರಿಗಳನ್ನೂ ಮೂರುಸಾವಿರ ಆಡುಕುರಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಪ್ರತಿಷ್ಠೆ ಮಾಡಲಾದವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಮೇಕೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:33
4 ತಿಳಿವುಗಳ ಹೋಲಿಕೆ  

ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆಗಾಗಿಯೇ.


ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ವಿುಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು