2 ಪೂರ್ವಕಾಲ ವೃತ್ತಾಂತ 3:13 - ಕನ್ನಡ ಸತ್ಯವೇದವು J.V. (BSI)13 ಈ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿ ಕಾಲೂರಿ ನಿಂತುಕೊಂಡು ಪರಿಶುದ್ಧಸ್ಥಳದ ಕಡೆಗೆ ಮುಖಮಾಡಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಒಂಬತ್ತು ಮೀಟರ್ ಉದ್ದಕ್ಕೆ ಚಾಚಿ ಕಾಲೂರಿ ನಿಂತುಕೊಂಡು ಪರಿಶುದ್ಧ ಸ್ಥಳದ ಕಡೆಗೆ ಮುಖ ಮಾಡಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೀಗೆ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಸ್ಥಳವನ್ನು ಆವರಿಸಿಕೊಂಡಿದ್ದವು. ಅವು ಪವಿತ್ರಸ್ಥಳದ ಕಡೆಗೆ ಮುಖಮಾಡಿಕೊಂಡು ನಿಂತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಈ ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದಕ್ಕೆ ಚಾಚಿಕೊಂಡವು. ಅವು ತಮ್ಮ ಕಾಲುಗಳ ಮೇಲೆ ನಿಂತವು. ಅವುಗಳ ಮುಖಗಳು ಒಳಗಡೆಯಾಗಿದ್ದವು. ಅಧ್ಯಾಯವನ್ನು ನೋಡಿ |