2 ಪೂರ್ವಕಾಲ ವೃತ್ತಾಂತ 3:15 - ಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ದೇವಾಲಯದ ಮುಂದೆ ಎರಡು ಕಂಬಗಳನ್ನು ನಿಲ್ಲಿಸಿದನು. ಅವು ಮೂವತ್ತೈದು ಮೊಳ ಎತ್ತರವಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಲ್ಲದೆ ಸೊಲೊಮೋನನು ದೇವಾಲಯದ ಮುಂದೆ ಎರಡು ಕಂಬಗಳನ್ನು ನಿಲ್ಲಿಸಿದನು. ಅವು 5:5 ಮೀಟರ್ ಎತ್ತರ ಇದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು 2:2 ಮೀಟರ್ ಎತ್ತರವಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೊಲೊಮೋನನು ದೇವಾಲಯದ ಎದುರಿನಲ್ಲಿ ಮೂವತ್ತೈದು ಮೊಳ ಎತ್ತರದ ಎರಡು ಕಂಬಗಳನ್ನು ನಿಲ್ಲಿಸಿದನು. ಅದರ ಮೇಲಿನ ಭಾಗ ಐದು ಮೊಳ ಎತ್ತರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಅವನು ಕಟ್ಟಡದ ಪ್ರವೇಶದ್ವಾರದಲ್ಲಿ ಎರಡು ಸ್ತಂಭಗಳನ್ನು ನಿರ್ಮಿಸಿದನು, ಪ್ರತಿಯೊಂದೂ ಹದಿನೈದು ಮೀಟರ್ ಎಪ್ಪತ್ತೈದು ಸೆಂಟಿಮೀಟರ್ ಎತ್ತರ, ಪ್ರತಿಯೊಂದರ ಮೇಲೆಯೂ ನಿರ್ಮಿಸಲಾದ ಪ್ರತಿಯೊಂದು ತಲೆಗಳು ಎರಡೂವರೆ ಮೀಟರ್ ಉದ್ದವಿತ್ತು. ಅಧ್ಯಾಯವನ್ನು ನೋಡಿ |