2 ಪೂರ್ವಕಾಲ ವೃತ್ತಾಂತ 3:16 - ಕನ್ನಡ ಸತ್ಯವೇದವು J.V. (BSI)16 ಅವನು ಗರ್ಭಗೃಹದ ಸರಪಣಿಯಂತೆ ಸರಪಣಿಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬಹಣ್ಣುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಗರ್ಭಗುಡಿಯ ಸರಪಣಿಯಂಥ ಸರಪಣಿಗಳನ್ನು ಮಾಡಿಸಿ, ಆ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ, ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವನು ಕೊರಳಿನ ಸರಗಳನ್ನು ಮಾಡಿಸಿ ಅವುಗಳನ್ನು ಕಂಬಗಳ ಮೇಲ್ಭಾಗದಲ್ಲಿ ಸಿಕ್ಕಿಸಿದನು. ಅವನು ನೂರು ದಾಳಿಂಬೆ ಹಣ್ಣುಗಳನ್ನು ಮಾಡಿಸಿ ತೂಗುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು. ಅಧ್ಯಾಯವನ್ನು ನೋಡಿ |