Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:2 - ಕನ್ನಡ ಸತ್ಯವೇದವು J.V. (BSI)

2 ಸೊಲೊಮೋನನು ತನ್ನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಕಟ್ಟಿಸುವದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೊಲೊಮೋನನು ತನ್ನ ರಾಜ್ಯಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ದೇವಾಲಯದ ಕೆಲಸವನ್ನು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತನ್ನ ಆಳಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿವಸದಲ್ಲಿ ಕಟ್ಟುವುದಕ್ಕೆ ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:2
3 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು.


ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ಅವನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮುಂಚಿನ ಮೊಳದ ಪ್ರಕಾರ ಅರುವತ್ತು ಮೊಳ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು