2 ಪೂರ್ವಕಾಲ ವೃತ್ತಾಂತ 3:7 - ಕನ್ನಡ ಸತ್ಯವೇದವು J.V. (BSI)7 ಹೀಗೆ ಆಲಯದಲ್ಲಿನ ತೊಲೆ ಹೊಸ್ತಲು ಗೋಡೆ ಕದ ಇವುಗಳನ್ನು ಬಂಗಾರದ ತಗಡಿನಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗೆ ಆಲಯದಲ್ಲಿನ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನು ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವಾಲಯದ ಗೋಡೆಯ ಒಳಭಾಗವನ್ನು ಸೊಲೊಮೋನನು ಬಂಗಾರದಿಂದ ಹೊದಿಸಿದನು ಮತ್ತು ಆಲಯದ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಲಯದ ತೊಲೆಗಳನ್ನೂ, ಸ್ತಂಭಗಳನ್ನೂ, ಗೋಡೆಗಳನ್ನೂ, ಬಾಗಿಲುಗಳನ್ನೂ, ಅವನು ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳನ್ನೂ ಕೆತ್ತಿಸಿದನು. ಅಧ್ಯಾಯವನ್ನು ನೋಡಿ |