2 ಪೂರ್ವಕಾಲ ವೃತ್ತಾಂತ 3:8 - ಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಅವನು ಮಹಾಪರಿಶುದ್ಧಸ್ಥಳವನ್ನು ಮಾಡಿಸಿದನು. ಅದರ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳ. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ, ಅವನು ‘ಮಹಾಪರಿಶುದ್ಧ ಸ್ಥಳವನ್ನು’ ಮಾಡಿಸಿದನು.ಅದರ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್; ಅದರ ಅಗಲ ಒಂಬತ್ತು ಮೀಟರ್. ಅದನ್ನು ಸುಮಾರು 20 ಮೆಟ್ರಿಕ್ ಟನ್ ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಮಹಾಪರಿಶುದ್ಧವಾದ ಸ್ಥಳವನ್ನು ಕಟ್ಟಿದನು. ಅದರ ಉದ್ದವು ಆಲಯದ ಅಗಲದ ಪ್ರಕಾರ 9 ಮೀಟರ್; ಅದರ ಅಗಲ 9 ಮೀಟರ್. ಅವನು ಅದನ್ನು 20,000 ಕಿಲೋಗ್ರಾಂ ಶುದ್ಧ ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |