2 ಪೂರ್ವಕಾಲ ವೃತ್ತಾಂತ 30:14 - ಕನ್ನಡ ಸತ್ಯವೇದವು J.V. (BSI)14 ಅವರು ಯೆರೂಸಲೇವಿುನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್‍ಹಳ್ಳದಲ್ಲಿ ಬೀಸಾಟುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿ |