Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:25 - ಕನ್ನಡ ಸತ್ಯವೇದವು J.V. (BSI)

25 ಯೆಹೂದ್ಯರ ಸರ್ವಸಮೂಹದವರೂ ಯಾಜಕರೂ ಲೇವಿಯರೂ ಇಸ್ರಾಯೇಲ್‍ಪ್ರಾಂತಗಳಿಂದ ನೆರೆದುಬಂದವರೆಲ್ಲರೂ ಇಸ್ರಾಯೇಲ್ ಯೆಹೂದ ಪ್ರಾಂತಗಳಲ್ಲಿದ್ದ ಪ್ರವಾಸಿಗಳೂ ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೆಹೂದ್ಯರ ಸರ್ವಸಮೂಹದವರು, ಯಾಜಕರು, ಲೇವಿಯರು ಇಸ್ರಯೇಲ್ ಪ್ರಾಂತಗಳಿಂದ ನೆರೆದುಬಂದವರು ಎಲ್ಲರು ಹಾಗು ಇಸ್ರಯೇಲ್, ಜುದೇಯ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:25
7 ತಿಳಿವುಗಳ ಹೋಲಿಕೆ  

ಕೆಲವು ಮಂದಿ ಆಶೇರ್ಯರೂ ಮನಸ್ಸೆಯವರೂ ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇವಿುಗೆ ಬಂದರು.


ಜನರಲ್ಲಿ ಅನೇಕಾನೇಕರು ಅಂದರೆ ಹೆಚ್ಚಾಗಿ ಎಫ್ರಾಯೀಮ್ ಮನಸ್ಸೆ ಇಸ್ಸಾಕಾರ್ ಜೆಬುಲೂನ್ ಪ್ರಾಂತಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು - ಯೆಹೋವನೇ, ದಯಾಪರನಾದ ದೇವರೇ, ದೇವಾಲಯಯಾತ್ರಿಕರಿಗಿರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದೀ; ನಿನ್ನ ಕೆಲಸಗಳ ದೆಸೆಯಿಂದ ಉತ್ಸಾಹಧ್ವನಿ ಮಾಡುತ್ತೇನೆ.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀನು ಅವುಗಳನ್ನು ಯೆರೂಸಲೇವಿುಗೆ ತರಿಸಿಕೊಳ್ಳಬಹುದು ಎಂಬದಾಗಿ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು