2 ಪೂರ್ವಕಾಲ ವೃತ್ತಾಂತ 31:20 - ಕನ್ನಡ ಸತ್ಯವೇದವು J.V. (BSI)20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹೀಗೆ ಅರಸನಾದ ಹಿಜ್ಕೀಯನು ಯೆಹೂದ ದೇಶದಲ್ಲಿ ಈ ಒಳ್ಳೆಯ ಕಾರ್ಯವನ್ನು ಮಾಡಿದನು. ದೇವರಾದ ಯೆಹೋವನ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ನಂಬಿಗಸ್ತಿಕೆಯಿಂದ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು. ಅಧ್ಯಾಯವನ್ನು ನೋಡಿ |