2 ಪೂರ್ವಕಾಲ ವೃತ್ತಾಂತ 31:5 - ಕನ್ನಡ ಸತ್ಯವೇದವು J.V. (BSI)5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲ್ಯರು ಧಾನ್ಯ ದ್ರಾಕ್ಷಾರಸ ಎಣ್ಣೆ ಜೇನು ಮುಂತಾದ ಎಲ್ಲಾ ಹುಟ್ಟುವಳಿಯಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದವೆಲ್ಲಾ ಹುಟ್ಟುವಳಿಯಿಂದ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು. ಅಧ್ಯಾಯವನ್ನು ನೋಡಿ |