Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:18 - ಕನ್ನಡ ಸತ್ಯವೇದವು J.V. (BSI)

18 [ಯೆರೂಸಲೇವಿುಗೆ ಬಂದ ಆ ಅಶ್ಶೂರ್ಯರು] ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ ಅಂಜಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಜೆರುಸಲೇಮಿಗೆ ಬಂದ ಆ ಅಸ್ಸೀರಿಯದವರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ಅಂಜಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜೆರುಸಲೇಮಿನ ಪೌಳಿಗೋಡೆಯ ಮೇಲಿದ್ದ ಯೆಹೂದದ ಜನರನ್ನುದ್ದೇಶಿಸಿ ಜೆರುಸಲೇಮಿನ ಜನರು ಭಯಪಡಲೆಂದು ಸನ್ಹೇರೀಬನ ಸೇವಕರು ಗಟ್ಟಿಯಾಗಿ ಇಬ್ರಿಯ ಭಾಷೆಯಲ್ಲಿ ಮಾತನಾಡಿದರು. ಜೆರುಸಲೇಮನ್ನು ವಶಪಡಿಸಿಕೊಳ್ಳಲು ಅವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:18
5 ತಿಳಿವುಗಳ ಹೋಲಿಕೆ  

ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ - ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ;


ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ಮತ್ತು ಅವನು - ಈ ಹೊತ್ತು ಇಸ್ರಾಯೇಲ್ ಸೈನ್ಯದವರನ್ನು ಹೀಯಾಳಿಸುತ್ತೇನೆ; ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ ಎಂದು ಕೊಚ್ಚಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು