2 ಪೂರ್ವಕಾಲ ವೃತ್ತಾಂತ 32:28 - ಕನ್ನಡ ಸತ್ಯವೇದವು J.V. (BSI)28 ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ ಆಡುಕುರಿಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಯಾಜಾತಿಯ ಪಶುಗಳಿಗಾಗಿ ಕೊಟ್ಟಿಗೆಯನ್ನೂ ಆಡುಕುರಿಗಳಿಗಾಗಿ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವಗಳನ್ನೆಲ್ಲಾ ಸಂಗ್ರಹಿಸಲು ಉಗ್ರಾಣಗಳನ್ನು ನಿರ್ಮಿಸಿದನು. ಪಶುಗಳಿಗೂ ಮಂದೆಗಳಿಗೂ ಹಟ್ಟಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು. ಅಧ್ಯಾಯವನ್ನು ನೋಡಿ |