2 ಪೂರ್ವಕಾಲ ವೃತ್ತಾಂತ 32:29 - ಕನ್ನಡ ಸತ್ಯವೇದವು J.V. (BSI)29 ಇದಲ್ಲದೆ ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿವಿುತವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವನು ನಗರಗಳನ್ನು ಕಟ್ಟಿಸಿದನು. ಅವನಿಗೆ ದನಕುರಿಗಳ ದೊಡ್ಡ ಹಿಂಡುಗಳಿದ್ದವು; ದೇವರು ಅವನಿಗೆ ಅಪರಿಮಿತವಾದ ಐಶ್ವರ್ಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |