Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:22 - ಕನ್ನಡ ಸತ್ಯವೇದವು J.V. (BSI)

22 ಅವನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತನ್ನ ತಂದೆ ಮನಸ್ಸೆಯ ಹಾಗೆಯೇ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆ ಮನಸ್ಸೆ ಮಾಡಿಸಿದ ಎಲ್ಲಾ ವಿಗ್ರಹಗಳಿಗೆ ಬಲಿ ಅರ್ಪಿಸಿ ಅವುಗಳನ್ನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಮನಸ್ಸೆಯು ಯೆಹೋವನಿಗೆ ಇಷ್ಟವಾದುದ್ದನ್ನು ಮಾಡಿದಂತೆ ಅವನು ಮಾಡಲಿಲ್ಲ. ಅವನ ತಂದೆಯಾದ ಮನಸ್ಸೆಯು ಮಾಡಿದ ಎರಕದ ಬೊಂಬೆಗಳಿಗೂ ಕೆತ್ತನೆ ಕೆಲಸದ ವಿಗ್ರಹಗಳಿಗೂ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಆಮೋನನು ತನ್ನ ತಂದೆ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಿ ಅವುಗಳನ್ನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:22
6 ತಿಳಿವುಗಳ ಹೋಲಿಕೆ  

ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;


ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು